ಬೆಂಗಳೂರು ಗ್ರಾಮಾಂತರ/ನಗರ ಜಿಲ್ಲೆಯ ಯಲಹಂಕ ತಾಲೂಕಿನ ತರಬನಹಳ್ಳಿಯಲ್ಲಿ ನಡೆಯುತ್ತಿರುವ 1653ನೇ ಮದ್ಯವರ್ಜನ ಶಿಬಿರದ 5ನೇ ದಿನದಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು 60 ಜನ ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು

Janajagurthi Vedike News

ಬೆಂಗಳೂರು ಗ್ರಾಮಾಂತರ/ನಗರ ಜಿಲ್ಲೆಯ ಯಲಹಂಕ ತಾಲೂಕಿನ ತರಬನಹಳ್ಳಿಯಲ್ಲಿ ನಡೆಯುತ್ತಿರುವ 1653ನೇ ಮದ್ಯವರ್ಜನ ಶಿಬಿರದ 5ನೇ ದಿನದಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ಚಿಕಿತ್ಸೆ ಪಡೆಯುತ್ತಿರುವ 60 ಜನ ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿರುತ್ತಾರೆ.
ವೇದಿಕೆಯಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಗೌರವಾನ್ವಿತ ಟ್ರಸ್ಟಿಗಳಾದ ಶ್ರೀ ವಿ.ರಾಮಸ್ವಾಮಿ, ಜನಜಾಗೃತಿ ವೇದಿಕೆ ಆಡಳಿತಾತ್ಮಕ ಯೋಜನಾಧಿಕಾರಿ ಶ್ರೀ ಮೋಹನ್, ಶ್ರೀ ಜೈವಂತ್ ಪಟಗಾರ್ ಯೋಜನಾಧಿಕಾರಿ ಶೌರ್ಯ ವಿಪತ್ತು ನಿರ್ವಹಣಾ ವಿಭಾಗ, ಶ್ರೀ ಗಣೇಶ್ ಆಚಾರ್ಯ ಯೋಜನಾಧಿಕಾರಿ ಜನಜಾಗೃತಿ ವೇದಿಕೆ ಬೆಂಗಳೂರು ಪ್ರಾದೇಶಿಕ ವಿಭಾಗ, ಶ್ರೀ ಬಾಲು AA ಸದಸ್ಯರು, ಶ್ರೀ ಸುನಿಲ್ ಕುಮಾರ್ ಮೇಲ್ವಿಚಾರಕರು, ಶ್ರೀ ನಂದಕುಮಾರ್ ಪಿ ಪಿ ಶಿಬಿರಾಧಿಕಾರಿ, ಶ್ರೀಮತಿ ನೇತ್ರಾವತಿ ಆರೋಗ್ಯ ಸಹಾಯಕಿ ಹಾಗೂ ನವಜೀವನ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು.