ಬೆಂಗಳೂರು ಪ್ರಾದೇಶಿಕ ವಿಭಾಗದ ಮಾಲೂರು ತಾಲೂಕಿನಲ್ಲಿ ಗಾಂಧಿ ಜಯಂತಿ ಪ್ರಯುಕ್ತ ನವಜೀವನ ಸದಸ್ಯರ ಪಾನಮುಕ್ತ ಸದಸ್ಯರ ಅಭಿನಂದನೆ ಕಾರ್ಯಕ್ರಮದಲ್ಲಿ ಗೌರವಾನ್ವಿತ ಜಿಲ್ಲಾ ನಿರ್ದೇಶಕರು ಮುರಳಿದರ ಶೆಟ್ಟಿ ಸರ್ ಅವರು ದೀಪ ಬೆಳಗುವುದರ ಮುಖಾಂತರ ಉದ್ಘಾಟನೆ ಮಾಡಿದರು ಮತ್ತು ಕಾರ್ಯಕ್ರಮದ ಉಪಸ್ಥಿತಿಯಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು ಪರಮೇಶ್ ಸರ್ ಪ್ರಾದೇಶಿಕ ವ್ಯಾಪ್ತಿಯ ಜನಜಾಗೃತಿ ಯೋಜನಾಧಿಕಾರಿಗಳು ಮತ್ತು ತಾಲೂಕು ಯೋಜನಾಧಿಕಾರಿಗಳು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ರಾಧ ರವರು ಭಾಗವಹಿಸಿದರು.
