ಬೈಲಹೊಂಗಲ ತಾಲೂಕಿನಲ್ಲಿ 1866 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಧಾರವಾಡ ಪ್ರಾದೇಶಿಕ ವಿಭಾಗದ ಬೈಲಹೊಂಗಲ ತಾಲೂಕಿನಲ್ಲಿ 1866 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಮಲ್ಲಪ್ಪ ಚ ಕಲಭಾಂವಿ ಅಧ್ಯಕ್ಷರು ಶ್ರೀ ಮಡಿವಾಳೇಶ್ವರ ದೇವಸ್ಥಾನ ಕಮೀಟಿ ಕೊರವಿ ಕೊಪ್ಪ ಇವರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.