ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಪಿ.ಯು ಕಾಲೇಜು ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿ.ಪಾಯ್ಸ್ ರವರು ಮಾಹಿತಿ ನೀಡಿದರು. ಕಾಲೇಜು ಶಿಕ್ಷಕರು, ಪ್ರಾಂಶುಪಾಲರು, ಸುಮಾರು 500 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.