ಮಳವಳ್ಳಿ ತಾಲೂಕು ಹಲಗೂರಿನಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಜನಜಾಗೃತಿ ಸದಸ್ಯರಾದ ಶ್ರೀಕಂಠ ಸ್ವಾಮಿ ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳಿಗೆ ದುಷ್ಟ ಚಟಗಳ ವಿರುದ್ಧ ಅರಿವು ಮೂಡಿಸುವ ಮಾಹಿತಿ ನೀಡಿದರು, ಈ ಸಂದರ್ಭ ಜನಜಾಗೃತಿ ಜನಜಾಗೃತಿ ಸದಸ್ಯ ಶಿವಕುಮಾರ್, ಕಾಲೇಜಿನಲ್ಲಿ ಮುಖ್ಯಸ್ಥರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು.
