ಮೂಡಿಗೆರೆ: ಕೊರೊನಾದಿಂದ ಮೃತಪಟ್ಟ ವ್ಯಕ್ತಿ ಅಂತ್ಯಸಂಸ್ಕಾರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಶಿವಗಿರಿ ಸೇವಕರು

Janajagurthi Vedike News

ಮೂಡಿಗೆರೆ : ಹುಣಸೆಹಳ್ಳಿ ಆಲ್ದೂರು ಸಮೀಪದ ವ್ಯಕ್ತಿಯೊಬ್ಬರು ಕೊರೊನಾದಿಂದ ಮೃತಪಟ್ಟ ಅವರ ಅಂತಿಮ ಸಂಸ್ಕಾರ ನೆರವೇರಿಸಲಾಯಿತು ಜೋರಾಗಿ ಸುರಿಯುತ್ತಿದ್ದ ಮಳೆಯ ಮಧ್ಯೆಯೂ ಅಂತ್ಯಸಂಸ್ಕಾರವನ್ನು ಯಾವುದೇ ತರಹದ ಅಡೆತಡೆಯಿಲ್ಲದೆ ನಡೆಸಲಾಯಿತು.ಈ ಸಂದರ್ಭದಲ್ಲಿ ಸನ್ಯೋಜಕ್ ಪ್ರವೀಣ್ ಪೂಜಾರಿ, ಅರುಣ್ ಪಿಂಟೋ, ಶಶಿ ಕೆಲ್ಲೂರು, ಹರೀಶ್ ಗೌಡ, ಪ್ರವೀಣ್ ಅಚ್ಚು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಶಿವಗಿರಿ ಸೇವಕರು ತಂಡದ ಸದಸ್ಯರುಗಳು ಭಾಗಿಯಾಗಿದ್ದರು.