ಯಾದಗಿರಿ ಜಿಲ್ಲಾ ಜನಜಾಗೃತಿ ವೇದಿಕೆಯ ಪದಾದಿಕಾರಿಗಳ 2025-26ನೇ ಸಾಲಿನ ತೃತಿಯ ಸಭೆ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಯಾದಗಿರಿ ಜಿಲ್ಲೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಯಾದಗಿರಿ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ
ಯಾದಗಿರಿ ಜಿಲ್ಲಾ ಜನಜಾಗೃತಿ ವೇದಿಕೆಯ ಪದಾದಿಕಾರಿಗಳ 2025-26ನೇ ಸಾಲಿನ ತೃತಿಯ ಸಭೆಯನ್ನು ವಾಸವಿ ಕಲ್ಯಾಣ ಮಂಟಪದಲ್ಲಿ ನಡೆಸಲಾಯಿತು.ಯಾದಗಿರಿ ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀ ಮಂಜುನಾಥರವರು ಸಭೆಯಲ್ಲಿ ಹಾಜರಿದ್ದ ಸರ್ವರಿಗೂ ಸ್ವಾಗತವನ್ನು ಬಯಸಿದರು.ಕಾರ್ಯಕ್ರಮವನ್ನು ಶ್ರೀ ಶರಣಪ್ಪ ಸಾಲದಪುರ ಅಧ್ಯಕ್ಷರು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ.ಜನಜಾಗೃತಿ ವೇದಿಕೆ ಅಧ್ಯಕ್ಷರು ಶ್ರೀಮತಿ ನಾಗರತ್ನ ಅನುಪುರ್ ಹಾಗೂ ಜಿಲ್ಲಾ ಕಾರ್ಯದರ್ಶಿ ವಸಂತ್ ಬಿ ಗೌಡ ಹಾಗೂ ಎಲ್ಲಾ ತಾಲೂಕಿನ ಉಪಾಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು ಹಾಸೀನರಿದ್ದ ಗಣ್ಯಮಾನ್ಯರುಗಳು ದೀಪ ಪ್ರಜ್ವಲನೆಯನ್ನು ಮಾಡುವ ಮೂಲಕ ಸಭೆಯನ್ನು ಉದ್ಗಾಟನೆಯನ್ನು ನೆರವೇರಿಸಿದರು.