ರಾಜ್ಯಾದ್ಯಂತ ನಡೆಸಲಾದ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಸಂತ್ರಪ್ತ ಜೀವನ ನಡೆಸುತ್ತಿರುವ ಹಾಗೂ ವೇದಿಕೆಯ ಯಶಸ್ವಿಗಾಗಿ ಯಾವುದೇ ಫಲಾಪೇಕ್ಷೆಯಿಲ್ಲದೆ ಶ್ರಮಿಸುತ್ತಿರುವ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಮತ್ತು ವ್ಯಸನ ಮುಕ್ತರ ಕುಟುಂಬೋತ್ಸವ ಕಾರ್ಯಕ್ರಮ ಅಮ್ರತವರ್ಷಿಣಿ ಸಭಾಭವನದಲ್ಲಿ ನಡೆಯಿತು.
