ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತೀರ್ಥಹಳ್ಳಿ- ಬಿ ವಲಯದ ಹೋದ್ಲ ಕಾರ್ಯಕ್ಷೇತ್ರದ ರಾಜಶ್ರೀ ನವ ಜೀವನ ಸಮಿತಿಯ ಸದಸ್ಯರು ಇಂದು ಧರ್ಮಸ್ಥಳದ ಕ್ಷೇತ್ರ ಭೇಟಿಗೆ ಆಗಮಿಸಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಹಾಗೂ ಸಂಶೋಧನಾ ಕೇಂದ್ರದಲ್ಲಿ ನಡೆದ ವಿಶೇಷ ಮದ್ಯವರ್ಜನ ಶಿಬಿರಕ್ಕೆ ಸೇರಿ ಪಾನಮುಕ್ತರಾದ ನವ ಜೀವನ ಸದಸ್ಯರ “ನವಜೀವನ ಸಮಾವೇಶ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾನ್ಯ ಪ್ರಾದೇಶಿಕ ನಿರ್ದೇಶಕರಾದ ಶ್ರೀಯುತ ವಿವೇಕ್ ವಿನ್ಸೆಂಟ್ ಪಾಯಸ್ ಸರ್ ಅವರಿಂದ ಮಾಹಿತಿಯನ್ನು ಪಡೆದುಕೊಂಡಿರುತ್ತಾರೆ.
