ವಿಶ್ವ ತಂಬಾಕು ರಹಿತ ದಿನಾಚರಣೆ: ಕೆ ಆರ್ ಪೇಟೆ ತಾಲೂಕು

Janajagurthi Vedike News

ಕೆ ಆರ್ ಪೇಟೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ. ಕೆ ಆರ್ ಪೇಟೆ ತಾಲೂಕು. ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಸರಕಾರಿ ಪ್ರೌಢಶಾಲೆ ಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ದೀಪಕ್ ಎಂ, ಕೆ ಕಾರ್ಯಕ್ರಮ ವನ್ನು ಉದ್ಘಾಟನೆ ಮಾಡಿ ಮಾಧಕ ವಸ್ತುಗಳ ಬಗ್ಗೆ ಮಾಹಿತಿ ನೀಡಿದರು, ಕಾರ್ಯಕ್ರಮ ದ ಸಂಪನ್ಮೂಲ ವ್ಯಕ್ತಿ ಯಾಗಿ ತಾಲೂಕು ಆರೋಗ್ಯಧಿಕಾರಿ ಡಾ, ಮಧುಸೂದನ್, ಅರೋಗ್ಯ ಶಿಕ್ಷಣಾಧಿಕಾರಿ ಶಿವಮ್ಮ ಮಾಹಿತಿ ನೀಡಿದರು, ಸಾಕ್ಷಾಚಿತ್ರ ದ ಮೂಲಕ ಮನವರಿಕೆ ಮಾಡಿದರು, ಜನಜಗೃತಿ ವೇದಿಕೆ ನಿಕಟ ಪೂರ್ವ ಅಧ್ಯಕ್ಷ ರಾದ ರಾಜೇಶ್ ಸರ್, ಜಿಲ್ಲಾ ನಿರ್ದೇಶಕರು ಮಹಾಬಲ ಕುಲಾಲ್, ಪ್ರೌಢಶಾಲೆ ಪ್ರಾಂಶುಪಾಲರು, ರವಿ ಕುಮಾರ್,ಪತ್ರಕರ್ತ ರಾದ ನೀಲಕಂಠ, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.