ವಿಶ್ವ ತಂಬಾಕು ವಿರೋಧಿ ದಿನದ ಅಂಗವಾಗಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಮತ್ತು ಯೋಜನೆಯ ಸಹಬಾಗಿತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾನ್ಯ ನಿರ್ದೇಶಕರು ಮಾಹಿತಿ ನೀಡಿದರು. ಸದ್ರಿ ಕಾರ್ಯಕ್ರಮದಲ್ಲಿ ಉ. ಕ. ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಶ್ರೀ ಪ್ರಭುಲಿಂಗ ಕವಳಿಕಟ್ಟಿ zp ceo ಶ್ರೀ ಈಶ್ವರ ಖಾಂದು ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾದೀಶರಾದ ರೇಣುಕಾ ರಾಯ್ಕರ್, ಜಿಲ್ಲಾ ಆರೋಗ್ಯ ಅಧಿಕಾರಿ ಅನ್ನಪೂರ್ಣ ವಸ್ತ್ರದ ಪಾಲ್ಗೊಂಡು ಮಾಹಿತಿ ನೀಡಿದರು.
