ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ಈ ದಿನಬಾಗೇಪಲ್ಲಿ ಪೊಲೀಸ್ ಠಾಣೆ ಆವರಣದಲ್ಲಿ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಆರಕ್ಷಕ ಠಾಣೆಯ ASI ನಾರಾಯಣಸ್ವಾಮಿ ಸರ್. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಶ್ರಿ.A.J.ಸುಧಾಕರ್ ಹಿರಿಯವಕೀಲರು, ಬಿಲ್ಲೂರು ನಾಗರಾಜ್., ಸ್ಥಳೀಯರು, ಹಾಗು ಪತ್ರಕರ್ತರು ಉಪಸ್ಥಿತರಿದ್ದರು.
