ವೇಣೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಶಾಲೆಯಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮದ ನಡೆಯಿತು. 300 ಕ್ಕೂ ಮಿಕ್ಕಿದ ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರು, ಜನಜಾಗೃತಿ ವೇದಿಕೆಯ ಸದಸ್ಯರು, ಯೋಜನೆಯ ಕಾರ್ಯಕರ್ತರು, ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.
