ಅಂತರಾಷ್ಟ್ರೀಯ ಮಾದಕ ವಸ್ತುಗಳ ವಿರೋದಿ ದಿನಾಚರಣೆ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಕಛೇರಿಯಲ್ಲಿ ” *ಕರಪತ್ರ ಬಿಡುಗಡೆ* ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ನಗರಸಭಾ ಅದ್ಯಕ್ಷ ಶ್ರೀ ಆನಂದ ರೆಡ್ಡಿ, ಜಿಲ್ಲಾ ಜನಜಾಗೃತಿ ವೇದಿಕೆಯ ಅದ್ಯಕ್ಷ ಶ್ರೀ ರಮೇಶ್ ಯಳುವಳ್ಳಿ, ಜಿಲ್ಲಾ ಪಂಚಾಯತ್ ಸದಸ್ಯ ಶ್ರೀ ಕೆ.ಎಂ ಮುನೇಗೌಡ, ಮತ್ತು ಜಿಲ್ಲೆಯ ಎಲ್ಲಾ ಯೋಜನಾಧಿಕಾರಿಗಳು ಭಾಗವಹಿಸಿದ್ದರು.
