ಸುಳ್ಯದಲ್ಲಿ ನಡೆದ ಗಾಂಧಿಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಜಾಥ ಕಾರ್ಯಕ್ರಮ

Janajagurthi Vedike News

ಸುಳ್ಯದಲ್ಲಿ ನಡೆದ ಗಾಂಧಿಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಜಾಥ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಎಲ್ ಎಚ್ ಮಂಜುನಾಥರವರು ಚಾಲನೆ ನೀಡಿದರು.