ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಕಲಬುರ್ಗಿ ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನ ಕೇಂದ್ರ ಲಾಯಿಲ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದಲ್ಲಿ ವಾಸವಿ ಕಲ್ಯಾಣ ಮಂಟಪ ಸೇಡಂ, ಲಯನ್ಸ್ ಕ್ಲಬ್ ಸೇಡಂ ಕಾಗಿಣಿ, ತಾಲೂಕು ಆರೋಗ್ಯ ಕೇಂದ್ರ ಸೇಡಂ, ಆರಕ್ಷಕ ಠಾಣೆ ಸೇಡಂ, ಕಾರ್ಯನಿತರ ಪತ್ರಕರ್ತರ ಸಂಘ ಸೇಡಂ, ಸ್ಥಳೀಯ ಸಂಘ ಸಂಸ್ಥೆಗಳು, ದಾನಿಗಳು ಮತ್ತು ಪ್ರಗತಿಬಂಧು ಸ್ವ- ಸಹಾಯ ಸಂಘಗಳ ಒಕ್ಕೂಟ ಸೇಡಂ ತಾಲೂಕು ಇವರ ಸಹಕಾರದೊಂದಿಗೆ ನಡೆದ 1896 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ ನಡೆಯಿತು.
