ನಿಪ್ಪಾಣಿ 2 ಯೋಜನಾ ಕಚೇರಿ ವ್ಯಾಪ್ತಿಯ ಬೇಡಕಿಹಾಳ್ ವಲಯದ ಶಿರದವಾಡ ಕಾರ್ಯಕ್ಷೆತ್ರದ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಆಯೋಜನೆ ಮಾಡಲಾಗಿದು ಈ ಕಾರ್ಯಕ್ರಮದಲ್ಲಿ ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶ್ರೀ ಅಜಿತ್ ತೋಡ್ಕರ್ ಹಾಗೂ ಶಾಲೆಯ ಮುಖ್ಯೋಪಾಧ್ಯರದಂತ ಶ್ರೀ TT ನಡಕರ್ಣಿ ಸರ್, ಕಾರ್ಯಕ್ಷೇತ್ರದ ಒಕ್ಕೂಟದ ಅಧ್ಯಕ್ಷರಾದ ಸೈರಾ ಮುಜಾವರ್ ಭಾಗಿಯಾಗಿದ್ದರು,,,ಸಂಪನ್ಮೂಲ ವ್ಯಕ್ತಿಗಳಾದ ಶ್ರೀಯುತ ಬಾಳ ಸಾಹೇಬ್ ಶಿಂಧೆ ಯವರು ಮಕ್ಕಳ ದೈನಂದಿನ ಸ್ವಾಸ್ಥ್ಯದ ಬಗ್ಗೆ ಹಾಗೂ ಸಾಮಾಜಿಕ ಸ್ವಾಸ್ಥ್ಯ ಬಗ್ಗೆ,,,ವಿದ್ಯಾರ್ಥಿಗಳ ಪ್ರೌಢಾವಸ್ಥೆಯ ಬೆಳವಣಿಗೆಯಲ್ಲಿ ತಮ್ಮ ದೈನಂದಿನ ಸ್ವಾಸ್ಥ್ಯವನ್ನು ಹಾಗೂ ಸಾಮಾಜಿಕ ಸ್ವಾಸ್ಥ್ಯವನ್ನು ಯಾವ ರೀತಿ ಅಭಿವೃದ್ಧಿಪಡಿಸಿಕೊಳ್ಳಬೇಕು ಎಂಬುದನ್ನು ಸಂಪೂರ್ಣ ಮಾಹಿತಿಯನ್ನು ಈ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದರು ಈ ಕಾರ್ಯಕ್ರಮಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಶಾಲೆಯ ಸಹ ಶಿಕ್ಷಕರು ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಹಾಗೂ CSC ಸೇವಾದಾರರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
