ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Janajagurthi Vedike News

ಬೆಂಗಳೂರು ಪ್ರಾದೇಶಿಕ ವಿಭಾಗದ ಶಿರಾ ತಾಲೂಕಿನ ಗುಳಿಗೇನಹಳ್ಳಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ನಡೆಸಿ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳು, ಶಾಲಾ ಮುಖ್ಯೋಪಾಧ್ಯಾಯರು, ತಾಲೂಕು ಯೋಜನಾಧಿಕಾರಿಗಳು, ಜನಜಾಗೃತಿ ಯೋಜನಾಧಿಕಾರಿಗಳು, ಮೇಲ್ವಿಚಾರಕರು, ನವಜೀವನ ಸದಸ್ಯರು ಉಪಸ್ಥಿತರಿದ್ದರು