ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ: ಕೊರಟಗೆರೆ

Janajagurthi Vedike News

ಬೆಂಗಳೂರು ಪ್ರಾದೇಶಿಕ ವಿಭಾಗದ ಕೊರಟಗೆರೆ ತಾಲೂಕಿನ ಅಕ್ಕಿರಾಂಪುರದ ಸರಕಾರಿ ಪ್ರೌಢಶಾಲೆ ಮಕ್ಕಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಂಡು ಮಾಹಿತಿ ನೀಡಲಾಯಿತು.