ಹೊಸಕೋಟೆ ತಾಲೂಕಿನಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

Janajagurthi Vedike News

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕುಂಬಳಹಳ್ಳಿ ಕಾರ್ಯಕ್ಷೇತ್ರದಲ್ಲಿ ಅಮ್ಮ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಮಾದಕ ವ್ಯಸನ ವಿರೋಧಿ ದಿನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಹೊಸಕೋಟೆ ಪೊಲೀಸ್ ಠಾಣೆಯ ASI ಶಿವಪ್ರಕಾಶ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸದಸ್ಯರಾದ ವೆಂಕಟೇಶ್, ಒಕ್ಕೂಟದ ಅಧ್ಯಕ್ಷರಾದ ಕಾಂತಮ್ಮ, ಗ್ರಾಮ ಪಂಚಾಯತ್ ಸದಸ್ಯರುಗಳು,ಪೊಲೀಸ್ ಇಲಾಖೆಯ ಸಿಬ್ಬಂದಿಯವರು, ಜ್ಞಾನವಿಕಾಸ ಸಮನ್ವಯಾಧಿಕಾರಿ ನಿಶ್ಮಿತಾ, ವಲಯ ಮೇಲ್ವಿಚಾರಕರು ಪುನೀತ್, ಸೇವಾಪ್ರತಿನಿಧಿ ಭುವನೇಶ್ವರಿ, ಹಾಗೂ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.