1538 ನೇ ಮದ್ಯ ವರ್ಜನ ಶಿಬಿರದ ಕುಟುಂಬ ದಿನ

Janajagurthi Vedike News

ಬೆಂಗಳೂರು ಪ್ರಾದೇಶಿಕ ವಿಭಾಗದ ತುಮಕೂರು ತಾಲ್ಲೂಕಿನಲ್ಲಿ ನಡೆಯುತ್ತಿರುವ 1538 ನೇ ಮದ್ಯವರ್ಜನ ಶಿಬಿರದ ಕುಟುಂಬದಿನ ಕಾರ್ಯಕ್ರಮದ ಮಾಹಿತಿಯನ್ನು ಮಾನ್ಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ಸರ್ ನೀಡುತ್ತಿರುವುದು.