ಗದಗ ಜಿಲ್ಲೆಯ ನರಗುಂದ ತಾಲೂಕಿನ 1541ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದ ವೇದಿಕೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮಾಡಿಸಲ್ಪಡುವ ಆರೋಗ್ಯ ರಕ್ಷಾ ಕಾರ್ಡ್ ಅನ್ನು ನವಜೀವನ ಸಮಿತಿಯ ಸದಸ್ಯರುಗಳಿಗೆ ಸಾಂಕೇತಿಕವಾಗಿ ವಿತರಿಸಲಾಯಿತು.