160 ನೇ ವಿಶೇಷ ಮದ್ಯವರ್ಜನ ಶಿಬಿರದಲ್ಲಿ 8 ನೇ ದಿನದ ಕುಟುಂಬ ದಿನ ಕಾರ್ಯಕ್ರಮ

Janajagurthi Vedike News

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಉಜಿರೆ ಲಾಯಿಲದಲ್ಲಿ ನಡೆದ 160 ನೇ ವಿಶೇಷ ಮದ್ಯವರ್ಜನ ಶಿಬಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೆಮ್ಮೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.|| ಎಲ್ .ಹೆಚ್ ಮಂಜುನಾಥ್ ರವರು ಆಗಮಿಸಿ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ನೆರವೇರಿಸಿ ಶಿಬಿರಾರ್ಥಿಗಳಿಗೆ ವಿಶೇಷ ಮಾಹಿತಿ ನೀಡಿದರು .