1628ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ನ್ನರಾಯಪಟ್ಟಣ ಜಿಲ್ಲಾ ವ್ಯಾಪ್ತಿಯ ಕೆ ಆರ್ ಪೇಟೆ ತಾಲೂಕಿನ ಸೋಮನಹಳ್ಳಿಯ ಸರಸ್ವತಮ್ಮ ಪುಟ್ಟೇಗೌಡ ಕಲ್ಯಾಣ ಮಂಟಪದಲ್ಲಿ 1628ನೇ ಮದ್ಯವರ್ಜನ ಶಿಬಿರವನ್ನು ಜಿಲ್ಲಾ ನಿರ್ದೇಶಕರಾದ ಶ್ರೀ ಮಹಾಬಲ ಕುಲಾಲ್, ಹಾಗೂ ಊರಿನ ಗಣ್ಯರು,ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಉದ್ಘಾಟನೆ ಮಾಡಲಾಯಿತು.