176ನೇ ವಿಶೇಷ ಮದ್ಯವರ್ಜನ ಶಿಬಿರದಲ್ಲಿ ಕುಟುಂಬ ದಿನ ಕಾರ್ಯಕ್ರಮ

Janajagurthi Vedike News

176ನೇ ವಿಶೇಷ ಮದ್ಯವರ್ಜನ ಶಿಬಿರದ 90 ಶಿಬಿರಾರ್ಥಿಗಳ ಕುಟುಂಬ ದಿನ ಕಾರ್ಯಕ್ರಮನ್ನು ಗೌರವಾನ್ವಿತ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ|.ಎಲ್‌.ಹೆಚ್ ಮಂಜುನಾಥ್ ಸರ್ ರವರು ಉದ್ಘಾಟಿಸಿ ಮಾರ್ಗದರ್ಶನ ಮಾಡಿರುತ್ತಾರೆ.