Janajagurthi Vedike News

ಕೊರೋನ ಆರೈಕೆ ಕೇಂದ್ರ ಜಾಗೃತಿ ಸೌಧದಲ್ಲಿ ತಾಲೂಕಿನ ಶಾಸಕರಾದ ಸನ್ಮಾನ್ಯ ಹರೀಶ್ ಪೂಂಜ, ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿ ಶ್ರೀ ಡಾ|.ಕಲಾಮಧು ರವರು ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿ ಮದ್ಯಾಹ್ನದ ಊಟವನ್ನು ಬಡಿಸುತ್ತಿರುವ ದೃಶ್ಯ.