ಶ್ರೀ ಧರ್ಮಸ್ಥಳ ವ್ಯಸನ ಮುಕ್ತಿ ಮತ್ತು ಸಂಶೋಧನ ಕೇಂದ್ರ ಜಾಗೃತಿ ಸೌಧ ಲಾಯಿಲ ಉಜಿರೆ ಇಲ್ಲಿ ನಡೆಯುತ್ತಿರುವ 187 ನೇ ವಿಶೇಷ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ|| ಎಲ್ ಹೆಚ್ ಮಂಜುನಾಥ್ ರವರು 54 ಜನ ಶಿಬಿರರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
