ಶ್ರೀ ಮಂಜುನಾಥೇಶ್ವರ ವ್ಯಸನ ಮುಕ್ತಿ ಹಾಗೂ ಸಂಶೋಧನ ಕೇಂದ್ರದಲ್ಲಿ 192ನೇ ವಿಶೇಷ ಮಧ್ಯವರ್ಜನ ಶಿಬಿರದ ಉದ್ಘಾಟನೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರು ಹಾಗೂ ರಾಜ್ಯ ಕಾರ್ಯದರ್ಶಿಗಳಾದ ಗೌರವಾನ್ವಿತ ಶ್ರೀ ವಿವೇಕ್ ವಿನ್ಸೆಂಟ್ ಪಾಯ್ಸ್ ರವರು ಹಾಗೂ ಗೌರವಾನ್ವಿತ ಡಾಕ್ಟರ್ ಮೋಹನ್ ದಾಸ್ ಗೌಡ್ರು ಉಪಸ್ಥಿತಿಯಲ್ಲಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಜನಜಾಗೃತಿ ವೇದಿಕೆಯ ಕಾರ್ಯಕರ್ತ ಬಂಧುಗಳು ಹಾಗೂ ನವ ಜೀವನ ಸಮಿತಿಯ ಸದಸ್ಯರು ಸ್ವಯಂಸೇವಕರು ಹಾಗೂ ಪ್ರಬಂಧಕರಾದ ಕಿಶೋರ್ ಸರ್ ಅವರು ಉಪಸ್ಥಿತರಿದ್ದರು
