208ನೇ ವಿಶೇಷ ಮಧ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ

Janajagurthi Vedike News

208ನೇ ವಿಶೇಷ ಮಧ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಮಾನ್ಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ಸರ್ ನಡೆಸಿಕೊಟ್ಟರು.