ಉಜಿರೆಯ ಶ್ರೀ ಮಂಜುನಾಥೇಶ್ವರ ವ್ಯಸನ ಮುಕ್ತ ಹಾಗೂ ಸಂಶೋಧನಾ ಕೇಂದ್ರದ ಜಾಗೃತಿ ಸೌಧದಲ್ಲಿ 210ನೇ ವಿಶೇಷ ಮಧ್ಯವರ್ಜನ ಶಿಬಿರವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರು ಹಾಗೂ ರಾಜ್ಯ ಕಾರ್ಯದರ್ಶಿಗಳಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ಉದ್ಘಾಟಿಸಿ ಪ್ರಾಸ್ತಾವಿಕ ಮಾತಾಡಿದರು, ಶಿಬಿರದ ವೈದ್ಯಾಧಿಕಾರಿಗಳಾದಂತ ಶ್ರೀ ಮೋಹನ್ ದಾಸ್ ಗೌಡ ರವರು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಡಳಿತಾತ್ಮಕ ಯೋಜನಾಧಿಕಾರಿಗಳಾದ ಮೋಹನ್ ರವರು, ಹಾಗೂ ನವಜೀವನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
