2120ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ

Janajagurthi Vedike

ಪರಮಪೂಜ್ಯ ರಾಜರ್ಷಿ ಡಾII ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ 2120ನೇ ಮದ್ಯವರ್ಜನ ಶಿಬಿರ ವ್ಯವಸ್ಧಾಪನ ಸಮಿತಿ, ದೇವದುರ್ಗ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ದೇವದುರ್ಗ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ರಾಯಚೂರು ಜಿಲ್ಲೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಇವರ ಮಾರ್ಗದರ್ಶನದೊಂದಿಗೆ,ಅಧ್ಯಕ್ಷರು, ಕಾರ್ಯದರ್ಶಿ, ಡಾ.ಜಗ ಜೀವನ ರಾಮ್ ಸಬಾಭವನ ದೇವದುರ್ಗ , ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ದೇವದುರ್ಗ ಸಿಟಿ ವಲಯ, ನವಜೀವನ ಸಮಿತಿಗಳು ದೇವದುರ್ಗ ತಾಲ್ಲೂಕು ಇವರ ಸಹಕಾರದೊಂದಿಗೆ ದೇವದುರ್ಗ ತಾಲ್ಲೂಕಿನ ಸಿಟಿ ವಲಯದಲ್ಲಿ ನೆಡೆಯುತ್ತಿರುವ 2120ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ ಕಾರ್ಯಕ್ರಮವನ್ನು ಸಮಿತಿಯ ಅಧ್ಯಕ್ಷರು ಹಾಗು ಜಿಲ್ಲಾ ಜನ ಜಾಗೃತಿ ಅಧ್ಯಕ್ಷರು ಪದಾಧಿಕಾರಿಗಳು ಹಾಗು ಜಿಲ್ಲಾ ನಿರ್ದೇಶಕರು ಯೋಜನಾಧಿಕಾರಿಗಳು ಮೇಲ್ವಿಚಾರಕರು ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು ಸೇವಾಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.