ಉಜಿರೆಯ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾ ಲೈಲಾದಲ್ಲಿ ನಡೆಯುವ ವಿಶೇಷ ಮದ್ಯವರ್ಜನ ಶಿಬಿರಕ್ಕೆ ಪರಮಪೂಜ್ಯರು ಭೇಟಿ ನೀಡಿ 58 ಮಂದಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಪದ್ಮನಾಭ ಶೆಟ್ಟಿ ಪುತ್ತೂರು. ಸಂಪನ್ಮೂಲ ವ್ಯಕ್ತಿ ಶ್ರೀ ನೆಲ್ಲಿಕಟ್ಟೆ ಜಗದೀಶ್ ಉಪಸ್ಥಿತರಿದ್ದರು.
