218 ನೇ ವಿಶೇಷ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ

Janajagurthi Vedike News

218 ನೇ ವಿಶೇಷ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ನಡೆಸಿಕೊಟ್ಟರು.