221ನೇ ವಿಶೇಷ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ

Janajagurthi Vedike News

221ನೇ ವಿಶೇಷ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಎಲ್. ಹೆಚ್. ಮಂಜುನಾಥ್ ರವರು ನೆರವೇರಿಸಿದರು.