225 ನೇ ವಿಶೇಷ ಮದ್ಯವರ್ಜನ ಶಿಬಿರದಲ್ಲಿ ಪೂಜ್ಯ ಖಾವಂದರಿಂದ ಶಿಬಿರಾರ್ಥಿಗಳಿಗೆ ಆಶೀರ್ವಚನ

Janajagurthi Vedike News

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಜಾಗೃತಿಸೌಧದಲ್ಲಿ ನಡೆಯುತ್ತಿರುವ 225 ನೇ ವಿಶೇಷ ಮದ್ಯವರ್ಜನ ಶಿಬಿರಕ್ಕೆ ಪರಮಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಆಗಮಿಸಿ ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.