226 ನೇ ವಿಶೇಷ ಮದ್ಯವರ್ಜನ ಶಿಬಿರದಲ್ಲಿ ಪೂಜ್ಯ ಖಾವಂದರಿಂದ ಶಿಬಿರಾರ್ಥಿಗಳಿಗೆ ಆಶೀರ್ವಚನ

Janajagurthi Vedike News

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ “ಜಾಗೃತಿಸೌಧ” ದಲ್ಲಿ ನಡೆದ 226 ನೇ ವಿಶೇಷ ಮದ್ಯವರ್ಜನ ಶಿಬಿರದಲ್ಲಿ ಪೂಜ್ಯರು 76 ಜನ ಶಿಬಿರಾರ್ಥಿಗಳಿಗೆ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ಹಾಗೂ ಪೂಜ್ಯರ ಆಪ್ತ ಕಾರ್ಯದರ್ಶಿಯವರಾದ ವೀರು ಶೆಟ್ಟಿಯವರು. ಶ್ರೀ ಮಾಧವ್ ಗೌಡ ಯೋಜನಾಧಿಕಾರಿಗಳು , ಶಿಬಿರಾಧಿಕಾರಿ, ಆರೋಗ್ಯ ಸಹಾಯಕರು, ಪ್ರಬಂಧಕರು ಮತ್ತು ಸ್ವಯಂಸೇವಕರು ಉಪಸ್ಥಿತರಿದ್ದರು.