228 ನೇ ವಿಶೇಷ ಮದ್ಯವರ್ಜನ ಶಿಬಿರದ ಕುಟುಂಬ ದಿನ ಹಾಗೂ ಸಮಾರೋಪ ಸಮಾರಂಭ ಕಾರ್ಯಕ್ರಮ

Janajagurthi Vedike News

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಜಾಗೃತಿ ಸೌಧದಲ್ಲಿ ನಡೆದ 228 ನೇ ವಿಶೇಷ ಮದ್ಯವರ್ಜನ ಶಿಬಿರದ ಕುಟುಂಬ ದಿನ ಹಾಗೂ ಸಮಾರೋಪ ಸಮಾರಂಭ ಕಾರ್ಯಕ್ರಮದ ಉದ್ಘಾಟನೆಯನ್ನು ಜನಜಾಗೃತಿ ಪ್ರಾದೇಶಿಕ ಕಛೇರಿಯ ಆಡಳಿತಾತ್ಮಕ ಯೋಜನಾಧಿಕಾರಿಯವರಾದ ಶ್ರೀ ಮಾಧವ್ ಗೌಡ ರವರು ಮತ್ತು ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿಯವರಾದ ಶ್ರೀ ಗಣೇಶ್ ರವರು ದೀಪ ಪ್ರಜ್ವಲಿಸುವ ಮೂಲಕ ನೆರವೇರಿಸಿದರು.