229 ನೇ ವಿಶೇಷ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನ ಕೇಂದ್ರ ಜಾಗೃತಿ ಸೌಧದಲ್ಲಿ 229 ನೇ ವಿಶೇಷ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಡಾಕ್ಟರ್ ಶ್ರೀಮತಿ ತಾರಾ ರವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಮಾನ್ಯ ಶ್ರೀ ವಿವೇಕ್ ವಿ. ಪಾಯ್ಸ್ ರವರು ಪ್ರಾಸ್ತಾವಿಕ ಮಾತನಾಡಿದರು. ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಆಡಳಿತಾತ್ಮಕ ಯೋಜನಾಧಿಕಾರಿಯವರು, ಶಿಬಿರಾಧಿಕಾರಿ, ಆರೋಗ್ಯ ಸಹಾಯಕರು, ನವಜೀವನ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.