230 ನೇ ವಿಶೇಷ ಮದ್ಯವರ್ಜನ ಶಿಬಿರದ ಶಿಬಿರಾರ್ಥಿಗಳಿಗೆ ಪೂಜ್ಯ ಖಾವಂದರಿಂದ ಆಶೀರ್ವಚನ

Janajagurthi Vedike News

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಜಾಗೃತಿ ಸೌಧದಲ್ಲಿ ನಡೆದ 230 ನೇ ವಿಶೇಷ ಮದ್ಯವರ್ಜನ ಶಿಬಿರದ ಶಿಬಿರಾರ್ಥಿಗಳಿಗೆ ಪೂಜ್ಯ ಖಾವಂದರು ಆಶೀರ್ವಾದ ಮತ್ತು ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀ ಅನಿಲ್ ಕುಮಾರ್ ರವರು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು, ಯೋಜನಾಧಿಕಾರಿಯವರಾದ ಶ್ರೀ ಮಾಧವ ರವರು ಉಪಸ್ಥಿತರಿದ್ದರು.