232 ನೇ ವಿಶೇಷ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ

Janajagurthi Vedike News

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ “ಜಾಗೃತಿಸೌಧ” ದಲ್ಲಿ ನಡೆದ 232 ನೇ ವಿಶೇಷ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು 62 ಜನ ಶಿಬಿರಾರ್ಥಿಗಳಿಗೆ ಮಾಹಿತಿ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್, ಶ್ರೀ ಮಾಧವ್ ಗೌಡ ಯೋಜನಾಧಿಕಾರಿಗಳು, ಶಿಬಿರಾಧಿಕಾರಿ, ಆರೋಗ್ಯ ಸಹಾಯಕರು, ಪ್ರಬಂಧಕರು, ಸ್ವಯಂಸೇವಕರು ಉಪಸ್ಥಿತರಿದ್ದರು.