ಉಡುಪಿ ಪ್ರಾದೇಶಿಕ ವ್ಯಾಪ್ತಿಯ ಉತ್ತರ ಕನ್ನಡ ಜಿಲ್ಲೆ 2 ಜಿಲ್ಲಾ ಜನಜಾಗೃತಿ ವೇದಿಕೆ ಸಭೆಯು ಸುಭಾಷ್ ನಾಯಕ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು ಸಭೆಯಲ್ಲಿ ಮಾಜಿ ಅಧ್ಯಕ್ಷರಾದ ದತ್ತಾತ್ರೇಯ ಗಾಂವ್ಕರ್, ವಿವೇಕ್ ರಾಯ್ಕರ್ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ.ಮತ್ತು ಪದಾಧಿಕಾರಿಗಳು ಯೋಜನಾಧಿಕಾರಿಗಳು ಪ್ರಾದೇಶಿಕ ಜನಜಾಗೃತಿ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ ಉಪಸ್ಥಿತರಿದ್ದರು.
