252ನೇ ವಿಶೇಷ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರು ಹಾಗೂ ರಾಜ್ಯ ಕಾರ್ಯದರ್ಶಿಗಳಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ಸರ್ ರವರು ನೆರವೇರಿಸಿದರು

Janajagurthi Vedike Uncategorized