ಶಿರಸಿ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆ

Janajagurthi Vedike News

ಉಡುಪಿ ಪ್ರಾದೇಶಿಕ ವಿಭಾಗದ ಶಿರಸಿ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಕಾಳಿಂಗರಾಜ್ M S ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ವಿವೇಕ್ ರಾಯ್ಕರ್, ಉಪಾಧ್ಯಕ್ಷರಾದ ಶ್ರೀಮತಿ ಗೌರಿ ನಾಯ್ಕ, ಜಿಲ್ಲಾ ನಿರ್ದೇಶಕರಾದ ಶ್ರೀ ಬಾಬು ನಾಯ್ಕ್ , ಜನಜಾಗೃತಿ ಯೋಜನಾಧಿಕಾರಿಗಳಾದ ಶ್ರೀ ಗಣೇಶ್ ಆಚಾರ್ಯ ಹಾಗೂ ತಾಲೂಕಿನ ಯೋಜನಾಧಿಕಾರಿಗಳು, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರು ಉಪಸ್ಥಿತಿಯಿದ್ದರು