ಉಜಿರೆಯ ಜಾಗೃತಿಸೌದದಲ್ಲಿ 220ನೇ ವಿಶೇಷ ಮದ್ಯವರ್ಜನಾ ಶಿಬಿರದ ಉದ್ಘಾಟನೆ ಕಾರ್ಯಕ್ರಮವು ಜರುಗಿದ್ದು, ಈ ಕಾರ್ಯಕ್ರಮದಲ್ಲಿ ಪ್ರಾದೇಶಿಕ ನಿರ್ದೇಶಕರು ಶ್ರೀ ವಿವೇಕ್ ವಿನ್ಸೆಂಟ್ ಇವರು ಕಾರ್ಯಕ್ರಮದ ರೂಪು ರೇಷೆಗಳ ಕುರಿತು ಮಾಹಿತಿ ಮಾರ್ಗದರ್ಶನ ನೀಡಿದರು.