ನಶೆ ಮುಕ್ತ ಭಾರತ

Janajagurthi Vedike Uncategorized

ಸರಕಾರಿ ಪಾಲಿಟೆಕ್ನಿಕ್ ಕಾಲೇಜು, ಕಾರ್ಕಳ ಇಲ್ಲಿನ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಇಂದು ನಡೆಯಿತು. “ನಶೆ ಮುಕ್ತ ಭಾರತ ” ಎನ್ನುವ ವಿಷಯವಾಗಿ ಜನಜಾಗೃತಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿ. ಪಾಯ್ಸ್ ರವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕಾಲೇಜು ಪ್ರಾಂಶುಪಾಲರಾದ ಶ್ರೀಯುತ ಕುಮಾರ್ ಮತ್ತು ಕಾಲೇಜು ಪ್ರಾಧ್ಯಾಪಕರು ಉಪಸ್ಥಿತರಿದ್ದರು. ಸುಮಾರು 200 ವಿದ್ಯಾರ್ಥಿಗಳು ಉಪಸ್ಥಿತರಿದ್ದರು.