ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಬೆಳ್ತಂಗಡಿಯಲ್ಲಿ ಭಡ್ತಿ ಹೊಂದಿದ ಮೇಲ್ವಿಚಾರಕರ ತರಬೇತಿಯಲ್ಲಿ ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ಮಾನ್ಯ ಶ್ರೀ ವಿವೇಕ್ ವಿ. ಪಾಯ್ಸ್ ರವರು ಜನಜಾಗೃತಿ ಪ್ರಾದೇಶಿಕ ವಿಭಾಗದ ಕಾರ್ಯಕ್ರಮಗಳ ಅನುಷ್ಠಾನ, ಯೋಜನೆಯ ಕಾರ್ಯಕ್ರಮದ ಅನುಷ್ಠಾನದಲ್ಲಿ ಮೇಲ್ವಿಚಾರಕರ ಪಾತ್ರದ ಬಗ್ಗೆ ತರಬೇತಿ ನೀಡಿದರು. ಜನಜಾಗೃತಿ ವೇದಿಕೆ, ನವಜೀವನ ಸಮಿತಿ, ಶೌರ್ಯ ವಿಪತ್ತು ನಿರ್ವಹಣೆ, ಸಾಮಾಜಿಕ ಅರಣ್ಯ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಯೋಜನಾಧಿಕಾರಿ ಜೈವಂತ ಪಟಗಾರ್ ಮತ್ತು ಕಿಶೋರ್ ಕುಮಾರ್ ಉಪಸ್ಥಿತರಿದ್ದರು.

Janajagurthi Vedike Uncategorized