ಉಡುಪಿ ಪ್ರಾದೇಶಿಕ ವಿಭಾಗದ ಕೊಡಗು ಜಿಲ್ಲಾ ವ್ಯಾಪ್ತಿಯ ಅರಕಲಗೂಡು ತಾಲೂಕಿನ ರಾಮನಾಥಪುರ 1993ನೇ ಮದ್ಯವರ್ಜನ ಶಿಬಿರದ ಕುಟುಂಬದ ದಿನ ಕಾರ್ಯಕ್ರಮವನ್ನು ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಯವರದ ಶ್ರೀ ಗಣೇಶ ಆಚಾರ್ಯ ಅವರು ನಡೆಸಿಕೊಟ್ಟರು.ಹಾಗೂ ಸಮಾರೋಪ ಸಮಾರಂಭದಲ್ಲಿ ಮಾಜಿ ಸಚಿವರು ಹಾಗೂ ಶಾಸಕರು ಅರಕಲಗೂಡು ಶ್ರೀ ಎ ಮಂಜುರವರು ಮಾಜಿ ರಾಜ್ಯಾಧ್ಯಕ್ಷರು ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಸತೀಶ್ ಹೊನ್ನವಳ್ಳಿ ವ್ಯವಸ್ಥಾಪಕ ಸಮಿತಿ ಅಧ್ಯಕ್ಷರಾದ ಶ್ರೀ ಲೋಕೇಶ್ ಜಿಲ್ಲೆಯ ನಿರ್ದೇಶಕರಾದ ಶ್ರೀಮತಿ ಲೀಲಾವತಿ ಗೌರವಾಧ್ಯಕ್ಷರು ನರಸಿಂಹಮೂರ್ತಿ ತಾಲೂಕಿನ ಯೋಜನಾಧಿಕಾರಿಯವರಾದ ಶ್ರೀಮತಿ ಯಶೋಧ ಹಾಗೂ ಜನಜಾಗೃತಿ ವೇದಿಕೆ ಸದಸ್ಯರು ವ್ಯವಸ್ಥಾಪನಾ ಸಮಿತಿಯ ಸರ್ವ ಸದಸ್ಯರು ಪದಾಧಿಕಾರಿಗಳು ಉಪಸ್ಥಿತಿ ಇದ್ದರು.
