ದ್ವಿ ಸಹಸ್ರ ಮದ್ಯವರ್ಜನ ಶಿಬಿರದ ಸಾವಿರಾರು ಮದ್ಯವರ್ಜಿತರ ಸಮಾವೇಶ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ದ್ವಿ ಸಹಸ್ರ ಮದ್ಯವರ್ಜನ ಶಿಬಿರದ ಸಾವಿರಾರು ಮದ್ಯವರ್ಜಿತರ ಸಮಾವೇಶ ಇಲ್ಲಿನ ಅಮೃತವರ್ಷಿಣಿ ಸಭಾಭವನದಲ್ಲಿ ಇಂದು ನಡೆಯಿತು. ಕಾರ್ಯಕ್ರಮದಲ್ಲಿ ಬೆಳಗಾವಿ ಹಿರೇಮಠ ಹುಕ್ಕೇರಿಯ ಶ್ರೀ ಗುರುಶಾಂತೇಶ್ವರ ಸಂಸ್ಥಾನದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿ ಭಾಗಿಯಾಗಿ ಆಶೀರ್ವಚನ  ನೀಡಿದರು.