ಗೋಕಾಕ -2127 ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ

Janajagurthi Vedike

ಗೋಕಾಕ -2127 ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ..ಗೋಕಾಕ -2127 ನೇ ಮದ್ಯವರ್ಜನ ಶಿಬಿರ ಇಂದು ಆರಂಭಗೊಂಡಿತು.ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ. ಮ. ನಿ. ಪ್ರ. ಸ್ವ. ವಿರೂಪಾಕ್ಷ ಮಹಾಸ್ವಾಮಿಗಳು, ಹೊಸಮಠ ಘಟಪ್ರಭಾ ಇವರು ವಹಿಸಿಕೊಂಡು ಆಶೀರ್ವಾಚನ ನೀಡಿದರು.ಕಾರ್ಯಕ್ರಮದ ಉದ್ಘಾಟನೆಯನ್ನು ಡಾ :- ಬಿ. ಕೆ. ಎಚ್ ಪಾಟೀಲ ಸಿ. ಇ. ಓ. ಶ್ರೀ ಜೆ.ಜಿ. ಸಹಕಾರಿ ಆಸ್ಪತ್ರೆ ಘಟಪ್ರಭಾ ಇವರು ನಡೆಸಿಕೊಟ್ಟು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಪ್ರಸಂಶೆ ವ್ಯಕ್ತಪಡಿಸಿದರು.ಜಿಲ್ಲಾ ನಿರ್ದೇಶಕರು ಶ್ರೀ ಲವಕುಮಾರ ಸರ್ ರವರು ಪ್ರಾಸ್ತವಿಕ ನುಡಿಗಳನ್ನಾಡಿದರು,ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರು ಶ್ರೀ ಸೋಮಶೇಖರ ಮಗದುಮ್,ಸುಧೀರ ಜೋಡಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ಘಟಪ್ರಭಾ. ಶ್ರೀ ಭಾಸ್ಕರ್ ಏನ್ ಜನಜಾಗೃತಿ ಯೋಜನಾಧಿಕಾರಿಗಳು ಮುಖ್ಯ ಅತಿಥಿಗಳ ನೆಲೆಯಲ್ಲಿ ಮಾತನಾಡಿದರು.ಸಭೆಯಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರು, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರು,ತಾಲೂಕಿನ ಕ್ಷೇತ್ರ ಯೋಜನಾಧಿಕಾರಿ ಶ್ರೀ ತೀಮ್ಮೆಶ,ಸ್ಥಳೀಯ ಮೇಲ್ವಿಚಾರಕರು, ನವಜೀವನ ಸದಸ್ಯರು , ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.