ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ (ಜಾಗೃತಿ ಸೌಧ ) ದಲ್ಲಿ ಕೋವಿಡ್ -19 ನಿಯಂತ್ರಿಸಲು 200 ಹಾಸಿಗೆಗಳ ವಿಶೇಷ ಕೋವಿಡ್ ಕೇರ್ ಸೆಂಟರ್ ಆರಂಭ .

Janajagurthi Vedike News

ದಿನಾಂಕ ೦೩.೦೫.೨೦೨೧: :ಮಾನ್ಯ ಶಾಸಕರು , ಉಪ ವಿಭಾಗಾಧಿಕಾರಿ, ತಹಸೀಲ್ದಾರ್, ತಾಲೂಕು ಆರೋಗ್ಯಾಧಿಕಾರಿ, ವೈದ್ಯಾಧಿಕಾರಿ ಮತ್ತು ಜನ ಜಾಗೃತಿ ವೇದಿಕೆಯ  ಸಿಬ್ಬಂದಿಗಳ ಉಪಸ್ಥಿತಿಯಲ್ಲಿ ಪ್ರೆಸ್ ಮೀಟ್ ನಡೆಸಲಾಯಿತು.